ಇಂದು ಸಚಿವ ರೈ ಪ್ರವಾಸ

Update: 2017-01-10 18:32 GMT

ಮಂಗಳೂರು, ಜ.10: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜ.11ರಂದು ಬೆಳಗ್ಗೆ 10:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಮತ್ತು ಕೃಷಿ ಉತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕೃಷಿ ಉತ್ಸವವನ್ನು ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News