ನಾರಾಯಣ ರಾವ್

Update: 2017-01-10 18:50 GMT

ಬ್ರಹ್ಮಾವರ, ಜ.10: ಉಡುಪಿಯ ಪ್ರತಿಷ್ಠಿತ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತರಾಗಿದ್ದ ಬ್ರಹ್ಮಾವರ ನಾರಾಯಣ ರಾವ್(86) ಅವರು ಇತ್ತೀಚೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ