ಬಿ.ಸಿ.ರೋಡ್ ಮೇಲ್ಸೇತುವೆ ಬಳಿ ಕಾರು ಅಪಘಾತ

Update: 2017-01-12 12:30 GMT

ಬಂಟ್ವಾಳ,ಜ.12: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಿ.ಸಿ.ರೋಡ್ ಮೇಲ್ಸೇತುವೆಯ ಅಡಿ ಭಾಗಕ್ಕೆ ನುಗ್ಗಿ ಜಖಂಗೊಂಡ ಘಟನೆ ಗುರುವಾರ ಸಂಜೆ ನಡೆಯಿತು.

ಈ ಕಾರು ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿತ್ತು. ಘಟನೆಯಿಂದ ಕಾರು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News