ವಿಕಾಸ್ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ‘ಆಕೃತಿ’ಬಿಡುಗಡೆ

Update: 2017-01-12 18:28 GMT

ಮಂಗಳೂರು, ಜ.12: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮ ಅವರು ಮಂಗಳೂರು ವಿಕಾಸ್ ಪಿಯು ಕಾಲೇಜಿನ ವಾರ್ಷಿಕ ಸಂಚಿಕೆ ‘ಆಕೃತಿ’ಯನ್ನು ಗುರುವಾರ ಕಾಲೇಜಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಕಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಕೃಷ್ಣ ಜೆ.ಪಾಲೆಮಾರ್, ಕಾಲೇಜಿನ ಸಲಹೆಗಾರ ಡಾ.ಅನಂತಪ್ರಭು ಜಿ., ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಾರಾಮ್ ರಾವ್ ಟಿ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News