×
Ad

ಐವನ್ ಡಿಸೋಜ ನೇಮಕ

Update: 2017-01-16 17:29 IST

ಮಂಗಳೂರು, ಜ.16: ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ರಚಿಸಲಾಗಿರುವ ಹೋರಾಟ ಸಮಿತಿಯ ವಿಭಾಗೀಯ ಸಂಚಾಲಕರಾಗಿ ರಾಜ್ಯ ಸರಕಾರದ ಮುಖ್ಯಸಚೇತಕ ಐವನ್ ಡಿಸೋಜ ನೇಮಕಗೊಂಡಿದ್ದಾರೆ.

ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದ ಈ ಸಮಿತಿಯಲ್ಲಿ ದಕ್ಷಿಣ ರಾಜ್ಯಗಳ ಉಸ್ತುವಾರಿಯಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನೇಮಕಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News