×
Ad

ಜಲ್ಲಿಕಟ್ಟು ನಿಷೇಧ ವಿರೋಧಿಸಿ ಚೆನ್ನೈಯಲ್ಲಿ ಬೃಹತ್ ಪ್ರತಿಭಟನೆ..!

Update: 2017-01-18 23:51 IST

ಜಲ್ಲಿಕಟ್ಟು ಕ್ರೀಡೆಯ ಮೇಲೆ ವಿಧಿಸಲಾಗಿರುವ ನಿಷೇಧವನ್ನು ತೆರವುಗೊಳಿಸಬೇಕು ಮತ್ತು ‘ಪೆಟಾ’ ಸಂಸ್ಥೆಯ ಮೇಲೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಬುಧವಾರ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor