ಮಹಿಳಾ ಉದ್ದೇಶಿತ ಆಯವ್ಯಯ ಕುರಿತು ಪ್ರಗತಿ ಪರಿಶೀಲನಾ ಸಭೆ
Update: 2017-01-20 12:10 IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀಯವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ 2016-17ನೆ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಕುರಿತಂತೆ ಪ್ರಗತಿ ಪರಿಶೀಲನೆ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ದೀಪಾ ಚೋಳನ್, ಮಹಿಳಾ ಆಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ವಸುಂಧರಾ ದೇವಿ, ಮಹಿಳಾ ಆಯೋಗದ ಕಾರ್ಯದರ್ಶಿ ಕವಿತಾ ಮನ್ನಿಕೇರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.