×
Ad

ಮೆಸ್ಕಾಂ ಕಚೇರಿ ಮುಂದೆ ಗುತ್ತಿಗೆ ಕಾರ್ಮಿಕರ ಧರಣಿ

Update: 2017-01-21 14:53 IST

 ಮಂಗಳೂರು, ಜ.21: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸಬೇಕು ಒತ್ತಾಯಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್‌ನ ಸದಸ್ಯರು ಶನಿವಾರ ಮೆಸ್ಕಾಂ ಪ್ರಧಾನ ಕಚೇರಿ ಮುಂದೆ ಧರಣಿ ನಡೆಸಿದರು.

ಈ ಸಂದರ್ಭ ಸಂಘಟನೆಯ ಮುಖಂಡರಾದ ವಸಂತ ಆಚಾರಿ, ಸುನೀಲ್ ಕುಮಾರ್ ಬಜಾಲ್, ಎಸ್.ಎಂ. ಶಿವಕುಮಾರ್, ಮಹೇಶ್ ಎಲ್‌.ಪಿ. ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News