×
Ad

ವಿವಿಧೆಡೆ ದಫ್ ಸ್ಪರ್ಧೆ

Update: 2017-01-21 15:24 IST

ವಿಟ್ಲ, ಜ.21: ಇಸ್ಲಾಮಿನ ಸಾಂಸ್ಕೃತಿಕ ಕಲೆಯಾಗಿರುವ ದಫ್ ಅನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಾಡಿನ ವಿವಿಧೆಡೆ ಸಂಘ-ಸಂಸ್ಥೆಗಳು ದಫ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಜ.28ರಂದು ಆತೂರಿನಲ್ಲಿ, ಫೆಬ್ರವರಿ 4ರಂದು ಪುತ್ತೂರು ತಾಲೂಕಿನ ಕೂರ್ನಡ್ಕ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿ-ಮಣಿಪುರ ಹಾಗೂ ಫೆ.19ರಂದು ಪಾಣೆಮಂಗಳೂರು ಸಮೀಪದ ಆಲಡ್ಕದಲ್ಲಿ ದಫ್ ಸ್ಪರ್ಧೆ ನಡೆಯಲಿದೆ. ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611545686 ಅಥವಾ 9844976826ನ್ನು ಸಂಪರ್ಕಿಸಬಹುದು ಎಂದು ದಫ್‌ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News