ನೇತಾಜಿ ಸುಭಾಷ್ಚಂದ್ರ ಭೋಸ್‌ರ 121ನೆ ಜನ್ಮದಿನಾಚರಣೆ

Update: 2017-01-23 09:04 GMT

ಬೆಂಗಳೂರು, ಜ.23: ನೇತಾಜಿ ಸುಭಾಷ್ಚಂದ್ರ ಭೋಸ್ ರ 121ನೆ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ನೇತಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News