ಪಿಲಿಕುಳದಲ್ಲಿ ನಗದುರಹಿತ ವ್ಯವಹಾರಕ್ಕೆ ಚಾಲನೆ

Update: 2017-01-24 18:49 GMT

 ಮಂಗಳೂರು, ಜ.24: ಪಿಲಿಕುಳ ಜೈವಿಕ ಉದ್ಯಾನವನದ ಪ್ರವೇಶ ಶುಲ್ಕಪಾವತಿಗಾಗಿ ಕ್ರೆಡಿಟ್, ಡೆಬಿಟ್ ಕಾರ್ಡುಗಳನ್ನು ಉಪಯೋಗಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ನಗದನ್ನೂ ಸ್ವೀಕರಿಸಲಾಗುತ್ತಿದೆ, ಇದಕ್ಕಾಗಿ ಕ್ಯಾಶ್ ಕೌಂಟರ್‌ನಲ್ಲಿ ಸ್ವೆಪ್ ಯಂತ್ರವನ್ನು ಅಳವಡಿಸಲಾಗಿದೆ. ಶೀಘ್ರದಲ್ಲೇ ಟಿಕೆಟ್ ಕೌಂಟರ್ ಬಳಿ ಎಟಿಎಂ ಅಳವಡಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News