ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪ್ರೀತೇಶ್ ದ್ವಿತೀಯ ಸ್ಥಾನ
Update: 2017-01-25 14:47 IST
ಬಂಟ್ವಾಳ, ಜ.26: ಮಂಗಳೂರಿನ ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಾಜ್ಯ ಮಟ್ಟದ ಶಾಲಾ ಕಾಲೇಜು ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ದಡ್ಡಲಕಾಡು ಶಾಲೆಯ 6ನೆ ತರಗತಿಯ ಪ್ರೀತೇಶ್ 30-35 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ