×
Ad

ಕರ್ನಾಟಕ ರಾಜ್ಯದ ಹೆಚ್ಚುವರಿ ದಿಲ್ಲಿ ಪ್ರತಿನಿಧಿಯಾಗಿ ಸಲೀಮ್ ಅಹ್ಮದ್

Update: 2017-01-25 15:56 IST

ಬೆಂಗಳೂರು, ಜ.25: ಕರ್ನಾಟಕ ರಾಜ್ಯದ ಹೆಚ್ಚುವರಿ ದಿಲ್ಲಿ ಪ್ರತಿನಿಧಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹ್ಮದ್ ಅವರನ್ನು ರಾಜ್ಯಪಾಲರ ಆದೇಶದ ಮೇರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News