×
Ad

ರಾಜ್ ಪಥ್ ನಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಧ್ವಜಾರೋಹಣ

Update: 2017-01-26 10:14 IST

ಹೊಸದಿಲ್ಲಿ, ಜ.26: ರಾಜಧಾನಿ ದಿಲ್ಲಿಯಲ್ಲಿ 68ನೆ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ ಪಥ್ ನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಅಭುದಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಹೇದ್ ಅಲ್ ನಯ್ಯಾನ್ ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News