ಟಾಸ್ ಜಯಿಸಿದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ
Update: 2017-01-26 16:15 IST
ಕಾನ್ಪುರ, ಜ.26: ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಇಂದು ಮೊದಲ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಜಯಿಸಿದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ.