×
Ad

ದೇಶಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ..!

Update: 2017-01-26 23:58 IST

68ನೆ ಗಣರಾಜ್ಯೋತ್ಸವವನ್ನು ದೇಶಾದ್ಯಂತ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧೆಡೆ ನಡೆದ ಪರೇಡ್‌ಗಳ, ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ದಚಿತ್ರಗಳ, ಶಾಲಾ ಮಕ್ಕಳ ನೃತ್ಯವೈಭವಗಳ ಕೆಲ ಚಿತ್ರಗಳು ಇಲ್ಲಿವೆ...

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor