×
Ad

ಹರೇಕಳ ಹಾಜಬ್ಬರಿಗೆ ಸನ್ಮಾನ

Update: 2017-01-27 11:19 IST

ಜನವರಿ, 25: ಮೂಡುಬಿದಿರೆ ಪದ್ಮಾವತಿ ಕಲಾ ಮಂದಿರದಲ್ಲಿ ನಡೆದ ದ.ಕ. ಜಿಲ್ಲಾ ಶೈಕ್ಷಣಿಕ ಮಹಾಸಮ್ಮೇಳನದಲ್ಲಿ ಸಂಯೋಜಿಸಲಾದ ‘ಶೈಕ್ಷಣಿಕ ಸಮಾವೇಶ’ದ ‘ಶೋಧ’ ದ.ಕ. ಜಿಲ್ಲಾ ಶೈಕ್ಷಣಿಕ ಮಹಾಸಮ್ಮೇಳನ ಸಮಾಪನ ಕಾರ್ಯಕ್ರಮದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸಮ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News