×
Ad

​ಜಲ್ಲಿಕಟ್ಟು ವಿಚಾರಣೆಯನ್ನು ಜ.31ಕ್ಕೆ ಮುಂದೂಡಿದ ಸುಪ್ರೀಂ

Update: 2017-01-27 14:57 IST

ಹೊಸದಿಲ್ಲಿ, ಜ.27: ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 31ರಂದು ನಡೆಸಲಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ  ಈ ಮೊದಲು ಜ.30ರಂದು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಜನವರಿ 31ರಂದು ಜಲ್ಲಿಕಟ್ಟು ಕ್ರೀಡೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆ ನಡೆಸುವುದಾಗಿ  ಇಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News