ಸ್ವಯಂಪ್ರೇರಿತ ರಕ್ತದಾನ ಶಿಬಿರ
Update: 2017-01-28 20:45 IST
ಉಡುಪಿ, ಜ.28: ಉಡುಪಿ ಧನ್ವಂತರಿ ನರ್ಸಿಂಗ್ ಕಾಲೇಜು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ರಕ್ತನಿಧಿ ಇವರ ಆಶ್ರಯದಲ್ಲಿ ಜ.30ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಯುವ ರೆಡ್‌ಕ್ರಾಸ್ ಉದ್ಘಾಟನೆ ಉಡುಪಿ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಭೆಳಗ್ಗೆ 10 ಗಂಟೆಗೆ ನಡೆಯಲಿದೆ.