×
Ad

ಲೋಕಾಯುಕ್ತರಾಗಿ ನ್ಯಾ.ವಿಶ್ವನಾಥ ಶೆಟ್ಟಿ ಅಧಿಕಾರ ಸ್ವೀಕಾರ

Update: 2017-01-28 23:42 IST

ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ರಾಜ್ಯಪಾಲ ವಜೂಭಾಯಿ ವಾಲಾ ಅವರಿಂದ ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ ಕುಂಟಿಯಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor