×
Ad

ಆತ್ಮಹತ್ಯೆ

Update: 2017-01-29 23:13 IST

ಶಿವಮೊಗ್ಗ, ಜ. 29: ವ್ಯಕ್ತಿಯೋರ್ವರು ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಶಬರೀಶ ನಗರದಲ್ಲಿ ವರದಿಯಾಗಿದೆ.
ರಾಜಪ್ಪ(63) ಆತ್ಮಹತ್ಯೆಗೆ ಶರಣಾದವರೆಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News