ಜಂಟಿ ಅಧಿವೇಶನವನ್ನುದ್ದೇಶಿಸಿ ಮತನಾಡಲು ರಾಷ್ಟ್ರಪತಿ ಆಗಮನ
Update: 2017-01-31 11:05 IST
ಹೊಸದಿಲ್ಲಿ, ಜ.31: ಕೇಂದ್ರ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆಗಮಿಸಿದ್ದಾರೆ. ಅವರನ್ನು ಪ್ರಧಾನಿ ಮತ್ತು ಉಪರಾಷ್ಟ್ರಪತಿ ಸ್ವಾಗತಿಸಿದರು.