×
Ad

ಗೋವಾ ವಿಧಾನಸಭಾ ಚುನಾವಣೆ : ಯು.ಟಿ.ಖಾದರ್ ರಿಂದ ಪ್ರಚಾರ

Update: 2017-01-31 21:30 IST

ಗೋವಾ , ಜ.31 : ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಗೋವಾ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡರು . 

ಇಂದು ನಡೆದ ಪ್ರಚಾರ ಸಭೆಗಳಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಿದರು .

ಗೋವಾ ವಿಧಾನಸಭಾ ಚುನಾವಣೆಯು ಫೆಬ್ರವರಿ 4 ರಂದು ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News