×
Ad

ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡನೆ ಸಚಿವ ಜೇಟ್ಲಿ ಟ್ವೀಟ್‌

Update: 2017-02-01 10:40 IST

ಹೊಸದಿಲ್ಲಿ, ಫೆ.1: ಲೋಕಸಭೆಯಲ್ಲಿ  ಬೆಳಗ್ಗೆ 11ಗಂಟೆಗೆ ಕೇಂದ್ರ ಬಜೆಟ್ ಮಂಡಿಸುವುದಾಗಿ   ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಮಾಡಿದ್ದಾರೆ. 
ಬಜೆಟ್ ಗೆ   ಸಚಿವ ಸಂಪುಟದ ಅನುಮೋದನೆ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ ನಡೆಲಿದ್ದು, ಸಭೆಗೆ ಕ್ಷಣಗಣನೆ ಆರಂಭವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News