×
Ad

ಟಾಸ್‌ ಗೆದ್ದ ಇಂಗ್ಲೆಂಡ್‌ ಫೀಲ್ಡಿಂಗ್‌ ಆಯ್ಕೆ

Update: 2017-02-01 18:44 IST

ಬೆಂಗಳೂರು, ಫೆ.1: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂರನೆ ಹಾಗೂ ಅಂತಿಮ ಟ್ವೆಂಟಿ-೨೦ ಪಂದ್ಯದಲ್ಲಿ  ಇಂಗ್ಲೆಂಡ್ ಟಾಸ್ ಜಯಿಸಿ ಭಾರತವನ್ನು ಬ್ಯಾಟಿಂಗ್‌ಗೆ ಇಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News