×
Ad

ಧೋನಿ ಚೊಚ್ಚಲ ಅರ್ಧಶತಕ

Update: 2017-02-01 20:34 IST

ಬೆಂಗಳೂರು, ಫೆ.1: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೆ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತದ ವಿಕೆಟ್‌ ಕೀಪರ‍್ ಬ್ಯಾಟ್ಸ್‌ ಮನ್ ಧೋನಿ ಚೊಚ್ಚಲ ಅರ್ಧಶತಕ ದಾಖಲಿಸಿದ್ದಾರೆ.
ಧೋನಿ  76ನೆ ಪಂದ್ಯದಲ್ಲಿ 32 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ ಸಹಾಯದಿಂದ ಅರ್ಧಶತಕ ಪೂರೈಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News