×
Ad

ನೀರಿನ ಸಂಪರ್ಕ: ಮನಪಾ ಸಮೀಕ್ಷೆ

Update: 2017-02-04 23:54 IST

ಮಂಗಳೂರು, ಫೆ.4: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡ್‌ಗಳಲ್ಲಿ ನೀರು ಸರಬರಾಜು ಸಂಪರ್ಕದ ಮಾಹಿತಿಯನ್ನು ಕ್ರೋಡೀಕರಿಸಲು ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಜನತೆ ಸಮೀಕ್ಷೆದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಲು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News