×
Ad

ರಘುರಾಮ ಭಟ್

Update: 2017-02-05 19:56 IST

ಭಟ್ಕಳ,ಫೆ.5: ಮುರುಡೇಶ್ವರದ ಲಾಯನ್ಸ್ ಕ್ಲಬ್ ಅಧ್ಯಕ್ಷ ಡಾ.ವಾದಿರಾಜ್ ಭಟ್ ತಂದೆ ನಿವೃತ್ತ ಶಿರಸ್ತೇದಾರ ರಘುರಾಮ ಭಟ್ಟರು(83) ಶುಕ್ರವಾರ ನಿಧರಾದರು.

ಸರ್ಕಾರಿ ಸೇವೆಯಿಂದ ನಿವೃತ್ತಿಗೊಂಡ ಬಳಿಕ ಮುರ್ಡೇಶ್ವರದಲ್ಲಿರುವ ಆರ್.ಎನ್.ಶೆಟ್ಟಿ ಅತಿಥಿ ಗೃಹದಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದು ಸ್ಥಳೀಯ ಶಿಕ್ಷಣ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮುರ್ಡೇಶ್ವರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ವಾದಿರಾಜ್ ಭಟ್ ಸಹಿತ 6 ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News