×
Ad

ದಾರುಲ್ ಇರ್ಶಾದ್‌ನಲ್ಲಿ ದಡಾರ ಲಸಿಕೆ ಆಂದೋಲನ

Update: 2017-02-11 16:17 IST

ಮಾಣಿ, ಫೆ.11: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದಡಾರ ರುಬೆಲ್ಲಾ ಲಸಿಕಾ ಅಭಿಯಾನದಂತೆ ಮಿತ್ತೂರಿನ ದಾರುಲ್ ಇರ್ಶಾದ್ ಬಾಲಕರ ಪ್ರೌಢಶಾಲೆಯಲ್ಲಿ ಫೆ.11ರಂದು ದಡಾರ, ರುಬೆಲ್ಲಾ ಚುಚ್ಚುಮದ್ದು ನೀಡಲಾಯಿತು. ಎಲ್ಲ ಪೋಷಕರ ಸಂಪೂರ್ಣ ಸಹಕಾರದೊಂದಿಗೆ 142 ವಿದ್ಯಾರ್ಥಿಗಳಿಗೆ ಚುಚ್ಚುಮದ್ದು ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News