×
Ad

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಪಳನಿಸ್ವಾಮಿ

Update: 2017-02-14 13:38 IST

ಚೆನ್ನೈ, ಫೆ.14: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ  ಬಣದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪಿಡಬ್ಲ್ಯುಡಿ ಸಚಿವ ಎಡಪ್ಪಾಡಿ ಪಳನಿ ಸ್ವಾಮಿ ಸರಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ.
ತಾನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಗ್ಗೆ ಪಳನಿಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News