×
Ad

ಅಬ್ದುಲ್ ಲತೀಫ್ ನಿಧನ

Update: 2017-02-15 15:15 IST

ಮಂಗಳೂರು, ಫೆ.15: ಮಂಗಳೂರಿನ ಸಾಯಿಬೀನ್ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಅಂಗಡಿಯೊಂದನ್ನು ನಡೆಸುತ್ತಿದ್ದ ಬೆಂಗ್ರೆ ನಿವಾಸಿ ಅಬ್ದುಲ್ ಲತೀಫ್(48)ಎಂಬವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿ ಹಾಗೂ ಇಬ್ಬರು ಪುತ್ರ ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News