ಫೆ.18ರಂದು ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ

Update: 2017-02-16 14:38 GMT

ಉಡುಪಿ, ಫೆ.16: 2016-17ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು  ಫೆ.18ರಂದು ಬೆಳಗ್ಗೆ 9:15ಕ್ಕೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಆಯೋಜಿಸ ಲಾಗಿದೆ.

ವಲಯ ಮಟ್ಟದಲ್ಲಿ ಪ್ರತಿ ಪ್ರೌಢಶಾಲಾ 8 ಮತ್ತು 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಸ್ಪರ್ಧೆ ನಡೆಯಲಿರುವ ಸ್ಥಳದಲ್ಲಿ ಹಾಜರಾಗಲು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News