ವಿಧಾನ ಪರಿಷತ್ ಸದಸ್ಯರ ಅನುದಾನ ಬಿಡುಗಡೆ
Update: 2017-02-16 20:09 IST
ಮಂಗಳೂರು, ಫೆ.16: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರ 2016-17ನೆ ಸಾಲಿನ ಕರ್ನಾಟಕ ರಾಜ್ಯ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಪೆರುವಾಜೆ ಕೊಲ್ಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ 1 ಲಕ್ಷ ರೂ. ಅನುದಾನವನ್ನು ಮಂಜೂರುಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.