×
Ad

ಮಂಗಳೂರು: ಫೆ.19ರಂದು ಶಿವಾಜಿ ಜಯಂತಿ ಆಚರಣೆ

Update: 2017-02-18 19:28 IST

ಮಂಗಳೂರು, ಫೆ.18: ದ.ಕ.ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.19ರಂದು ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶಿವಾಜಿ ಜಯಂತಿ ಆಚರಣೆ ನಡೆಯಲಿದೆ. ಪೂ.11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News