ನಾಳೆ ಕವಿ ಸರ್ವಜ್ಞ ಜಯಂತಿ

Update: 2017-02-18 18:35 GMT

ಉಡುಪಿ, ಫೆ.18: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕವಿ ಸರ್ವಜ್ಞ ಜಯಂತಿ ಆಚರಣೆ ಫೆ.20ರಂದು ಬೆಳಗ್ಗೆ 10:00ಕ್ಕೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ನಲಂದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಉದ್ಘಾಟಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News