×
Ad

ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿ: ನಾಲ್ವರು ಸಜೀವ ದಹನ

Update: 2017-02-19 17:09 IST

ಮುಂಬೈ, ಫೆ.19: ಉಪನಗರ ಭಿವಂಡಿಯಲ್ಲಿರುವ ಪ್ಲಾಸ್ಟಿಕ್ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕ ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಅಗ್ನಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದ್ದು, ಬೆಂಕಿ ನಂದಿ ಕಾರ್ಯ ಭರದಿಂದ ಸಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News