×
Ad

ಕುಂದಾಪುರ: ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ

Update: 2017-02-20 21:48 IST

ಕುಂದಾಪುರ, ಫೆ.20: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ಕೋಣಿ ಶಾಲೆ ಬಳಿಯ ಪಳದಿಮನೆ ನಿವಾಸಿ ಶ್ರೀನಿವಾಸ(44) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೆ.20ರಂದು ಬೆಳಗಿನ ಜಾವ ಮನೆಯ ಹೊರಗೆ ಕಡು ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News