ಬಿಎಡ್ ಪದವಿ ಪರೀಕ್ಷೆ: ರಶ್ಮಿಗೆ ರ್ಯಾಂಕ್

Update: 2017-02-23 18:41 GMT

 ಮಂಗಳೂರು, ಫೆ.23: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿಎಡ್ ಪದವಿ ಪರೀಕ್ಷೆಯಲ್ಲಿ ನಗರದ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ರಶ್ಮಿ ಕೆ.ಎಂ. 4ನೆ ರ್ಯಾಂಕ್ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ 94 ವಿದ್ಯಾರ್ಥಿಗಳಲ್ಲಿ 74 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 20 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News