×
Ad

ಮಂಗಳೂರು: ಪ್ರಥಮ ಪಿಯುಸಿ ಪರೀಕ್ಷೆ ನಿರಾತಂಕ

Update: 2017-02-25 14:58 IST

ಮಂಗಳೂರು, ಫೆ.25: ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಿಗದಿತ ಪ್ರಥಮ ಪಿಯುಸಿ ಪರೀಕ್ಷೆ ನಿರಾತಂಕವಾಗಿ ನಡೆಯಿತು. ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ ಪಾಸ್ ವ್ಯವಸ್ಥೆಯ ಮೂಲಕ ನಗರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News