×
Ad

ಬೆಳುವಾಯಿಯಲ್ಲಿ ಟೈರ್ ಗೆ ಬೆಂಕಿ

Update: 2017-02-25 18:21 IST

ಮೂಡುಬಿದಿರೆ, ಫೆ.25: ಬೆಳುವಾಯ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ(ಫೆ.25) ಮುಂಜಾನೆ 4 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಟೈರ್ ಗೆ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.

ಬೆಂಕಿ ಹಚ್ಚಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಯಿತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿ ನಂದಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News