×
Ad

ಮುಂಡುಗೋಡ: ನೀಲಗೇರಿ ತೋಪಿಗೆ ಬೆಂಕಿ ತಗುಲಿ ಅಪಾರ ನಷ್ಟ

Update: 2017-02-28 13:10 IST

ಮುಂಡಗೋಡ, ಫೆ.28: ಪಟ್ಟಣದ ಹೃದಯ ಭಾಗದಲ್ಲಿರುವ ಮಾರ್ಕೆಟಿಂಗ್ ಸೊಸೈಟಿ ಪಕ್ಕದ ನೀಲಗೇರಿ ನೇಡುತೋಪಿಗೆ ಬೆಂಕಿ ತಗುಲಿದ ಘಟನೆ ಸೋಮವಾರ ಸಂಜೆ ನಡೆದಿದೆ.

ಬೆಂಕಿಗೆ ಕೆಲ ನೀಲಗೇರಿ ಗಿಡಗಳು ಸುಟ್ಟುಹೋಗಿದ್ದು, ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳವರು ಧಾವಿಸಿ ಬೆಂಕಿ ನಂದಿಸಿ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಆಗುವುದನ್ನು ತಪ್ಪಿಸಿದ್ದಾರೆಂದು ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News