×
Ad

ಕಾಪು: ವಿಷ ಸೇವಿಸಿ ಆತ್ಮಹತ್ಯೆ

Update: 2017-02-28 21:14 IST

ಕಾಪು, ಫೆ.28: ವೈಯಕ್ತಿಕ ಕಾರಣದಿಂದ ಮನನೊಂದ ಮಲ್ಲಾರು ರಾಣ್ಯ ಕೇರಿಯ ದಯಾನಂದ(55) ಎಂಬವರು ಫೆ.27ರಂದು ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News