×
Ad

ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜೇಶ್‌ ನೇಮಕ

Update: 2017-02-28 23:20 IST

ಮಂಗಳೂರು, ಫೆ.28: ಕಳೆದ 16 ವರ್ಷದಿಂದ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಸ್.ಎನ್. ರಾಜೇಶ್‌ರನ್ನು ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News