×
Ad

ಕ್ಷಯ ರೋಗದ ಜಾಗೃತಿ ಕಾರ್ಯಕ್ರಮ

Update: 2017-03-02 23:58 IST

ಮಂಗಳೂರು, ಮಾ.2: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇದರ ಸಹಭಾಗಿತ್ವದಲ್ಲಿ ಕ್ಷಯ ರೋಗದ ಜಾಗೃತಿ ಬಗ್ಗೆ ಮಾಹಿತಿ ಹಾಗೂ ಭಿತ್ತಿಪತ್ರ ಬಿಡುಗಡೆ ಸಮಾರಂಭ ಮಾ.3ರಂದು ಅಪರಾಹ್ನ 3 ಗಂಟೆಗೆ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ನಡೆಯಲಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News