×
Ad

ನಾಳೆ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾಟ

Update: 2017-03-07 00:11 IST

ಉಡುಪಿ, ಮಾ.6: ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಾ.8ರಂದು ಬೆಳಗ್ಗೆ 9:30ಕ್ಕೆ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಪಂದ್ಯಾಟವನ್ನು ಕಾಪು ಶಾಸಕ ವಿನಯಕುಮಾರ್ ಸೊರಕೆ ಉದ್ಘಾಟಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News