ತನ್ವೀರ್ ಸೇಠ್ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ
Update: 2017-03-09 15:49 IST
ಬೆಂಗಳೂರು, ಮಾ.9: ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಮಲ್ಲೇಶ್ವರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಮತ್ತು ಮೌಂಟ್ ಕಾರ್ಮಲ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.