×
Ad

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸೋಲಿಗೆ 5 ಕಾರಣಗಳು

Update: 2017-03-11 13:21 IST

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸೋಲಿಗೆ 5 ಕಾರಣಗಳು
*ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡದ್ದು.
*ಶೀಲಾ ದೀಕ್ಷಿತ್ ರನ್ನು ಮುಖ್ಯ ಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿ ಬಳಿಕ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದು. 
*ರೀಟಾ ಬಹುಗುಣ ಜೋಶಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ.
*ನೋಟ್ ಬ್ಯಾಂಕ್ ಬಗ್ಗೆ  ಕಾಂಗ್ರೆಸ್ ಪಕ್ಷದ ದುರ್ಬಲ ತೀರ್ಮಾನ .
*ಪ್ರಿಯಾಂಕ ಗಾಂಧಿ ಸೇವೆಯನ್ನು ಕಾಂಗ್ರೆಸ್‌ ಸಮರ್ಪಕವಾಗಿ ಬಳಸಿಕೊಳ್ಳಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News