ಕಾಂಗ್ರೆಸ್ ಸಂಭ್ರಮ
Update: 2017-03-11 23:58 IST
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್‌ನ ಕಾರ್ಯಕರ್ತರು ಶನಿವಾರ ಹೊಸದಿಲ್ಲಿಯ ಎಐಸಿಸಿ ಕಚೇರಿಯ ಬಳಿ ಹೋಳಿ ಆಚರಿಸಿ ಸಂಭ್ರಮಿಸಿದರು.