ಎ.1ರಿಂದ ‘ಮಾತೃಪೂರ್ಣ’ ಯೋಜನೆ ಜಾರಿ

Update: 2017-03-13 04:23 GMT

 ಬೆಂಗಳೂರು, ಮಾ.13: ಗರ್ಭಿಣಿ, ಬಾಣಂತಿಯರಿಗೆ ಪೌಷ್ಠಿಕತೆಯನ್ನು ನೀಡುವ ಕ್ರಮವಾಗಿ ರಾಜ್ಯ ಸರಕಾರ ಎಪ್ರಿಲ್ 1 ರಿಂದ ಪ್ರಾಯೋಗಿಕವಾಗಿ ನಾಲ್ಕು ತಾಲೂಕುಗಳಲ್ಲಿ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

ರಾಜ್ಯದ ಮೈಸೂರಿನ ಎಚ್‌.ಡಿ. ಕೋಟೆ, ತುಮಕೂರಿನ ಮಧುಗಿರಿ, ಬಾಗಲಕೋಟೆಯ ಜಮಖಂಡಿ ಹಾಗೂ ರಾಯಚೂರು ಜಿಲ್ಲೆಯ ಮಾನವಿ ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News