ನಾಳೆ ಮಣಿಪುರದ ಸಿಎಂ ಆಗಿ ಬಿರೇನ್ ಸಿಂಗ್ ಪ್ರಮಾಣ

Update: 2017-03-14 13:04 GMT

 ಇಂಫಾಲ್, ಮಾ.14: ಮಣಿಪುರದ ನೂತನ ಮುಖ್ಯ ಮಂತ್ರಿಯಾಗಿ ಎನ್.ಬಿರೇನ್ ಸಿಂಗ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗವರ್ನರ್ ನಜ್ಮಾ ಹೆಪ್ತುಲ್ಲಾ ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಬೀರೆನ್‌ಗೆ ಸರಕಾರ ರಚಿಸಲು ಆಹ್ವಾನ ನೀಡಿದ್ದಾರೆ. ನಾಳೆ ಮಧ್ಯಾಹ್ನ 1ಗಂಟೆಗೆ ಬಿರೇನ್ ಸಿಂಗ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.

,,,,,,,,,,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News